45
ಚೈತನ್ಯ ನ್ಯೂಸ್ 24 ನರೇಗಲ್ಲ ಮೇ.22:
ನಿಧನ ವಾರ್ತೆ ನರೇಗಲ್ಲ
ಸಮೀಪದ ಜಕ್ಕಲಿ ಗ್ರಾಮದ ನಿವಾಸಿ ಫಕ್ಕೀರಪ್ಪ ಕಲ್ಲಪ್ಪ ಆನೆಹೊಸೂರ (೮೩) ಇವರು ಗುರುವಾರ
ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರು ಇದ್ದಾರೆ.