ಚೈತನ್ಯ ನ್ಯೂಸ್ 24 ಹಗರಿಬೊಮ್ಮನಹಳ್ಳಿ ಮೇ.16:
ಸಮಸ್ತ ಪಂಚಮಸಾಲಿ ಸಮಾಜ ಬಂಧುಗಳೇ ನಾಳೆ ದಿನಾಂಕ 17.05.2026 ರ ಭಾನುವಾರ ಬೆಳಿಗ್ಗೆ 9.30ಕ್ಕೆ ಸರಿಯಾಗಿ ಹರ ದೇವಸ್ಥಾನದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಇರುವುದರಿಂದ ಸಮಸ್ತ ಪಂಚಮಸಾಲಿ ಸಮಾಜಬಂಧುಗಳು ಹಾಗೂ ತಾಲೂಕು ಘಟಕದ ಅಧ್ಯಕ್ಷ. ಉಪಾಧ್ಯಕ್ಷ ಸರ್ವ ಸದಸ್ಯರು. ಹರ ಟ್ರಸ್ಟ್.ಹರ ಯುವ ಘಟಕ. ತಾಲೂಕು ಮಹಿಳಾ ಘಟಕ. ಮಹಿಳಾ ನಗರ ಘಟಕ. ಪಂಚಮಸಾಲಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು. ಹರ ವಿಧ್ಯಾ ಸಂಸ್ಥೆ ಪದಾಧಿಕಾರಿಗಳು . ನೌಕರರ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಈ ಮೂಲಕ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ಹಗರಿಬೊಮ್ಮನಹಳ್ಳಿ ತಾಲೂಕಾ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಪ್ರಧಾನ ಕಾರ್ಯದರ್ಶಿ ಬಾವಿ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ