ಚೈತನ್ಯ ನ್ಯೂಸ್ ೨೪ ಬೆ0ಗಳೂರು- ಜೂನ್-೨: ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರಿಗೆ ಆಹ್ವಾನ ನೀಡಲಾಗಿದೆ. ಆದರೆ ಪೂರ್ವ ನಿಗದಿಯಂತೆ ಎಲ್ಲ ಜಗದ್ಗುರುಗಳು …
ಕರ್ನಾಟಕ
-
-
ಕರ್ನಾಟಕ
ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಇವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳ ಶುಭ ಹಾರೈಕೆ
by Editorby Editorಚೈತನ್ಯ ನ್ಯೂಸ್ ೨೪ ರಂಭಾಪುರಿ ಪೀಠ (ಬಾಳೆಹೊನ್ನೂರು) ಜೂನ್ ೨: . ಜೂನ್ ೩ರಂದು ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಶುಭ ಹಾರೈಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಈಗಾಗಲೇ …
-
ಚೈತನ್ಯ ನ್ಯೂಸ್ ೨೪ ಕಡೇನಂದಿಹಳ್ಳಿ (ಶಿಕಾರಿಪುರ) ಜೂ.2: ಮಾನವ ಜನ್ಮ ದೇವರು ಕರುಣಿಸಿದ ದೊಡ್ಡ ವರ. ನಮ್ಮ ಜೀವಿತಾವಧಿಯಲ್ಲಿ ಧರ್ಮ ಪಾಲನೆ ಮಾಡಬೇಕು. ಧರ್ಮದಲ್ಲಿ ಶ್ರದ್ಧೆ ನಿಷ್ಠೆ ಇರಲಿ ಎಂದು ಕಡೇನಂದಿಹಳ್ಳಿ ಕ್ಷೇತ್ರದ ಶ್ರೀಮದ್ ರಂಭಾಪುರಿ ಶಾಖಾ ಮಠ ಶ್ರೀ ಗುರು …
-
ಚೈತನ್ಯ ನ್ಯೂಸ್ ೨೪ ನರೇಗಲ್ಲ ಜೂ.೨: ಗದಗ ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಅಭಿವೃದ್ಧಿ ಹರಿಕಾರ ಎಂದು ಹೆಸರು ಪಡೆದಿರುವ ಶಾಸಕ ಜಿ.ಎಸ್. ಪಾಟೀಲರ ಅವರು ಕಾಂಗ್ರೆಸ್ ಪಕ್ಷಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಹಿರಿತನ ಆಧರಿಸಿ ಅವರಿಗೆ ಸಚಿವ ಸ್ಥಾನ …
-
ಚೈತನ್ಯ ನ್ಯೂಸ್ 24 ನರೇಗಲ್ಲ ಮೇ.31: ಎಲ್ಲ ಭಾಗ್ಯಗಳಲ್ಲಿ ಮನುಷ್ಯನಿಗೆ ಆರೋಗ್ಯಭಾಗ್ಯ ಮುಖ್ಯ. ಆರೋಗ್ಯವಾಗಿದ್ದಾಗ ಮಾತ್ರ ಏನೆಲ್ಲವನ್ನೂ ಸಾಧಿಸಲು ಸಾಧ್ಯ. ಆದ್ದರಿಂದ ಆರೋಗ್ಯಭಾಗ್ಯವು ಎಲ್ಲರಿಗೂ ಬೇಕು ಎಂದು ಗದಗ ಸಂಗಮೇಶ್ವರ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರಶಾಂತ ಧನ್ನೂರ ಹೇಳಿದರು. ಪಟ್ಟಣದ ಹಿರೇಮಠದ …
-
ಚೈತನ್ಯ ನ್ಯೂಸ್ ೨೪ ಬಾಳೆಹೊನ್ನೂರು ಮೇ.೩೧: ಶಿವಜ್ಞಾನದ ಬೀಜ ಬಿತ್ತಿ ಸಂಸ್ಕಾರ ನೀಡುವಾತನೇ ಶ್ರೀ ಗುರು. ಬಾಳಿನ ಬನ ಚಿಗುರಲು ಗುರು ಕಾರುಣ್ಯ ಕಿರಣ ಮುಖ್ಯ. ಭಕ್ತನ ಹೃದಯ ಭಗವಂತ ನೆಲೆಸಿರುವ ಗುಡಿಯಾಗಿದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು …
-
ಚೈತನ್ಯ ನ್ಯೂಸ್ 24 ಮುಳಗುಂದ: ಮೇ.27: ಸಾಧನೆಗೆ ಮೊದಲು ಪ್ರಯತ್ನ ಬೇಕು. ಪ್ರಯತ್ನವೇ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸತತ ಅಧ್ಯಯನ, ಪರಿಶ್ರಮ ಯಾರು ಮಾಡುತ್ತಾರೆ ಅವರು ಯಶಸ್ಸನ್ನ ಕಾಣುತ್ತಾರೆ ಎಂದು ಆರ್.ಎನ್. ದೇಶಪಾಂಡೆ ಪದವಿ ಕಾಲೇಜಿನ ಪ್ರಾ. ಡಾ. …
-
ಚೈತನ್ಯ ನ್ಯೂಸ್ 24 ಮುಳಗುಂದ ಮೇ.27: ಮುಂಗಾರು ಪೂರ್ವ ಸ್ವಲ್ಪ ಮಳೆಯಾಗಿದ್ದು ಈಗ ಸಧ್ಯ ರೈತರು ಬಿತ್ತನೆಗೆ ತಯಾರಾಗಿದ್ದಾರೆ. ಮುಂಗಾರು ಪ್ರವೇಶವಾಗುವ ಈ ಸಂದರ್ಭದಲ್ಲಿ ಜೂನ ಮೊದಲ ವಾರದಲ್ಲಿ ಹೆಸರು ಬಿತ್ತನೆ ಮಾಡಬೇಕು ಎಂದು ಗದಗ ಸಹಾಯಕ ಕೃಷಿ ಅಧಿಕಾರಿ …
-
ಚೈತನ್ಯ ನ್ಯೂಸ್ 24 ಕಡೇನಂದಿಹಳ್ಳಿ ಮೇ.27: ಶಿಕಾರಿಪುರ ತಾಲೂಕಿನ ತಪೋಕ್ಷೇತ್ರ ಕಡೇನಂದಿಹಳ್ಳಿ ಶ್ರೀ ಮಳೆ ಮಲ್ಲೇಶ್ವರಸ್ವಾಮಿ ಜಾಗೃತ ಸ್ಥಳದಲ್ಲಿರುವ ಶ್ರೀಮದ್ ರಂಭಾಪುರಿ ಶಾಖಾ ಮಠ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ನೂತನ ಶ್ರೀ ಗುರು ಪಟ್ಟಾಧಿಕಾರ ಸ್ವೀಕಾರ ಮಾಡಿದ ರೇವಣಸಿದ್ಧೇಶ್ವರ …
-
ಚೈತನ್ಯ ನ್ಯೂಸ್ 24 ಚಿಕ್ಕಮಗಳೂರು ಮೇ.27: ಜನಮನವನ್ನು ಜಾಗೃತಗೊಳಿಸಲು ಧರ್ಮ ಬೇಕು. ಗುರುವಿನ ದರ್ಶನ ಪಡೆಯಲು ಭಾಗ್ಯ ಬೇಕು. ಗುರು ದರ್ಶನ ಸಂಸ್ಕಾರದಿAದ ಭವ ಬಂಧನ ದೂರವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ …