547
ಚೈತನ್ಯ ನ್ಯೂಸ್ 24 ಲಕ್ಷ್ಮೇಶ್ವರ ಮೇ. 09:
ಮೇ. 07ರ ಗುರುವಾರ ಸಂಜೆ ಮಾಜಿ ಮುಖ್ಯ ಮಂತ್ರಿ ಸಂಸದ ಬಸವರಾಜ ಬೊಮ್ಮಾಯಿಯವರು ಮುಕ್ತಿಮಂದಿರ ಕ್ಷೇತ್ರಕ್ಕೆ ಭೇಟಿ ನೀಡಿ ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ಗದ್ದುಗೆ ದರ್ಶನ ಮಾಡಿ ಪ್ರಸ್ತುತ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಆಶೀರ್ವಾದ ಪಡೆದರು.