Home ಕರ್ನಾಟಕಪಡಿತರ ಚೀಟಿದಾರರಿಗೆ ಮೇ, ತಿಂಗಳ ಪಡಿತರ ಆಹಾರಧಾನ್ಯ ವಿತರಣೆ.

ಪಡಿತರ ಚೀಟಿದಾರರಿಗೆ ಮೇ, ತಿಂಗಳ ಪಡಿತರ ಆಹಾರಧಾನ್ಯ ವಿತರಣೆ.

by Editor
0 comments

ಚೈತನ್ಯ ನ್ಯೂಸ್ 24 ನವಲಗುಂದ ಮೇ.15:

ನವಲಗುಂದ : ರಾಜ್ಯ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಆಹಾರ ಧಾನ್ಯಗಳನ್ನು ಪೂರೈಸುತ್ತಿದ್ದು, ಅದರಂತೆ ಮೇ ಮತ್ತು ಜೂನ, ಎರಡು ಮಾಹೆಗಳಿಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿನ ಅಂತ್ಯೋದಯ ಅನ್ನ ಪಡಿತರ ಚೀಟಿ ಮತ್ತು ಪಿಎಚ್‍ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಆಹಾರಧಾನ್ಯವನ್ನು ವಿತರಣೆ ಮಾಡಲಾಗುತ್ತಿದೆ. ಎಲ್ಲ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯ ಬೆಲೆ ಅಂಗಡಿಗಳಲ್ಲಿ ಎರಡೂ ಮಾಹೆಗಳಿಗೆ ಸಂಬಂಧಿಸಿದಂತೆ ಮಾಹೆವಾರು ಪ್ರತ್ಯೇಕವಾಗಿ ಬೆರಳಚ್ಚು ನೀಡಿ ಉಚಿತವಾಗಿ ಪಡಿತರವನ್ನು ಪಡೆಯಬಹುದು ಎಂದು ತಹಶೀಲ್ದಾರ ಸುಧೀರ್ ಸಾಹುಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೋಟೋ : ನವಲಗುಂದ ತಹಶೀಲ್ದಾರ ಸುಧೀರ್ ಸಾಹುಕಾರ್ ಭಾವಚಿತ್ರ

You may also like

Leave a Comment

➤ ಶ್ರೀ ರಂಭಾಪುರಿ ಜಗದ್ಗುರುಗಳವರ ಸಪ್ಟಂಬರ್ ಮಾಹೆಯ ಪ್ರವಾಸ    ➤ ಅಬ್ಬಿಗೇರಿ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಸನ್ಮಾನ್ಯ ಜಿ.ಎಸ್. ಪಾಟೀಲರಿಂದ ಪೂಜೆ ಸಲ್ಲಿಕೆ.   ➤    ➤ ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಡಿಜೆ ಸಂಪೂರ್ಣ ನಿಷೇಧ:ಶಾಂತಿಯುತ ಆಚರಣೆಗೆ ಆದ್ಯತೆ ನೀಡಿ : ಪಿ ಎಸ್ ಐ ಐಶ್ವರ್ಯ ನಾಗರಾಳ    ➤ ಜೀವನದಲ್ಲಿ ಆಸಕ್ತಿ ಕಳೆದುಕೊಂಡು ಬಾಳಬಾರದು : ಶ್ರೀ ರಂಭಾಪುರಿ ಜಗದ್ಗುರುಗಳು