Home Uncategorizedಶ್ರೀಗಳಿಂದ ಆಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶ್ರೀಗಳಿಂದ ಆಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by Editor
0 comments

ಚೈತನ್ಯ ನ್ಯೂಸ್ 24 ಲಕ್ಷ್ಮೇಶ್ವರ ಮೇ. 09:

ಮೇ. 07ರ ಗುರುವಾರ ಸಂಜೆ ಮಾಜಿ ಮುಖ್ಯ ಮಂತ್ರಿ ಸಂಸದ ಬಸವರಾಜ ಬೊಮ್ಮಾಯಿಯವರು ಮುಕ್ತಿಮಂದಿರ ಕ್ಷೇತ್ರಕ್ಕೆ ಭೇಟಿ ನೀಡಿ ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ಗದ್ದುಗೆ ದರ್ಶನ ಮಾಡಿ ಪ್ರಸ್ತುತ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ  ಜಗದ್ಗುರುಗಳವರ ಆಶೀರ್ವಾದ ಪಡೆದರು.

 

You may also like

Leave a Comment

ಸದ್ಗುಣ ಸಚ್ಚಾರಿತ್ರ್ಯದಿಂದ ಬದುಕು ಸಮೃದ್ಧ : ಶ್ರೀ ರಂಭಾಪುರಿ ಜಗದ್ಗುರುಗಳು   ಅಬ್ಬಿಗೇರಿಯಲ್ಲಿ ಕಾರ ಹುಣ್ಣಿಮೆ ಸಂಭ್ರಮ: ಬಿಳಿ ಎತ್ತಿನ ಕರಿ ಮುರಿತ – ಬಿಳಿ ಬೆಳೆಗೆ ಶುಭ ಸಂಕೇತ   ಕರಿ ಹರಿದ ಬಿಳಿ ಎತ್ತು: ಊರಿಗೇ ಒಲಿದ ಅದೃಷ್ಟ, ಈ ಬಾರಿ ಬಂಪರ್ ಬೆಳೆ ನಿಶ್ಚಿತ!   ಜೀವನದಲ್ಲಿ ಗುರಿಯಿರಲಿ ಉರಿ ಬೇಡ : ಶ್ರೀ ರಂಭಾಪುರಿ ಜಗದ್ಗುರುಗಳು   ಶ್ರೀ ರಂಭಾಪುರಿ ಜಗದ್ಗುರುಗಳವರ ಜುಲೈ ಮಾಹೆಯ ಪ್ರವಾಸ